ಗಲ್ಫ್ ಪ್ರದೇಶದಲ್ಲಿರುವ ಅಮೆರಿಕದ ವಿಮಾನವಾಹಕ ಯುದ್ಧನೌಕೆ ಯುಎಸ್‌ಎಸ್ ಅಬ್ರಹಾಂ ಲಿಂಕನ್ ಮೇಲೆ 4 ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿ ನಡೆಸಿರುವುದಾಗಿ ಇರಾನ್‌ನ ರೆವೊಲ್ಯುಷನರಿ ಗಾರ್ಡ್ ಕಾಪ್(ಐಆಕ್ಟಿಸಿ) ರವಿವಾರ ಹೇಳಿದೆ.
ಸಶಸ್ತ್ರ ಪಡೆಗಳು ಮಿಲಿಟರಿ ಸಂಘರ್ಷದ ಹೊಸ ಹಂತವನ್ನು ಪ್ರವೇಶಿಸಿದ್ದು ಭೂಮಿ ಮತ್ತು ನೆಲದಲ್ಲಿನ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗುವುದು. ಭೂಮಿ ಮತ್ತು ಸಮುದ್ರವು ಭಯೋತ್ಪಾದಕ ಆಕ್ರಮಣಕಾರರಿಗೆ ಸ್ಮಶಾನವಾಗಲಿದೆ' ಎಂದು ಐಆರಿಸಿ ಎಚ್ಚರಿಸಿದೆ. ದಾಳಿ ನಡೆದಿರುವ ಬಗ್ಗೆ ಅಮೆರಿಕ ದೃಢಪಡಿಸಿಲ್ಲ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions